Advertisement
ಬೆಳಗ್ಗೆ 6-45 ಕ್ಕೆ ಮೊದಲ ಬಸ್ ಹೊರಟಿದ್ದು, ಎರಡನೇ ಬಸ್ 7-15ಕ್ಕೆ ಮಂಗಳೂರಿನಿಂದ ಹೊರಟಿದೆ. ಇದೇ ವೇಳೆ ಕಾರ್ಕಳದಿಂದಲೂ ಎರಡು ಬಸ್ ಮಂಗಳೂರಿಗೆ ಪ್ರಯಾಣ ಆರಂಭಿಸಿದೆ.
ಈ ಬಸ್ ಗಳಿಗೆ ನಾಲ್ಕು ತಿಂಗಳ ತಾತ್ಕಾಲಿಕ ಪರವಾನಗಿ ಲಭಿಸಿದ್ದು, ಮೊದಲ ದಿನವೇ ಬಸ್ ಗಳಿಗೆ ಉತ್ತಮ ಜನಸ್ಪಂದನೆ ಲಭಿಸಿದೆ. ಇದನ್ನೂ ಓದಿ: Tragedy: 57 ಗಂಟೆಗಳ ಕಾಲ ಕೊಳವೆಬಾವಿಯಲ್ಲಿ ಸಿಲುಕಿದ್ದ 5 ವರ್ಷದ ಬಾಲಕ ಮೃ*ತ್ಯು
Related Articles
Advertisement