Advertisement

Mangaluru; ಪಿಲಿಕುಳ ಜೈವಿಕ ಉದ್ಯಾನವನದಿಂದ ತಪ್ಪಿಸಿಕೊಂಡ ಕಾಳಿಂಗ‌ ಸರ್ಪ!

08:27 PM Mar 22, 2024 | Team Udayavani |

ಮಂಗಳೂರು: ಇಲ್ಲಿನ ಪಿಲಿಕುಳ ಶಿವರಾಮ ಕಾರಂತ ಜೈವಿಕ ಉದ್ಯಾನವನದಿಂದ ಕಾಳಿಂಗ‌ ಸರ್ಪವೊಂದು ತಪ್ಪಿಸಿಕೊಂಡು ಕೆಲಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆಯಿತು.

Advertisement

ಜೈವಿಕ ಉದ್ಯಾನವನದಿಂದ ಹೊರ ಬಂದ ಕಾಳಿಂಗ‌ ಸರ್ಪವು ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ ಸಾಗಿದೆ. ಬಳಿಕ ಸರ್ಪವನ್ನು ಸಿಬಂದಿ ಸಹಾಯದಿಂದ ಹಿಡಿದು ಕಾಳಿಂಗ ಸರ್ಪದ ಸಂತಾನೋತ್ಪತ್ತಿ ಕೇಂದ್ರಕ್ಕೆ ಸಾಗಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next