Advertisement

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

07:45 PM Apr 23, 2024 | Team Udayavani |

ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಎ. 23ರ ವರೆಗೆ ಜಿಲ್ಲೆಯಲ್ಲಿ 5,66,82,798 ರೂ. ಮೌಲ್ಯದ 1,42,751 ಲೀ. ಮದ್ಯಜಪ್ತಿ ಮಾಡಲಾಗಿದೆ ಹಾಗೂ 8,89,950 ರೂ. ಮೌಲ್ಯದ 16.4 ಕೆಜಿ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ.

Advertisement

ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 1,264 ಎಫ್‌ಐಆರ್‌ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next