Advertisement

Mangaluru: ಆಸ್ಪತ್ರೆಯಿಂದ ವ್ಯಕ್ತಿ ನಾಪತ್ತೆ

08:28 PM Dec 02, 2024 | Team Udayavani |

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

Advertisement

ಕೃಷ್ಣ ಫ‌ಕೀರ ಬಾನಾವಳಿಕ (62) ನಾಪತ್ತೆಯಾದವರು. ತೆಂಗಿನ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಇವರಿಗೆ ಅಂಕೋಲ ಮತ್ತು ಕಾರವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ನ.25ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ.26ರಂದು ಬೆಳಗ್ಗೆ ನೋಡಿದಾಗ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next