Advertisement

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

02:36 PM Sep 28, 2024 | Team Udayavani |

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಇದ್ದಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಶನಿವಾರ (ಸೆ.28) ಸಂಭವಿಸಿದೆ.

Advertisement

ಶನಿವಾರ ಮಧ್ಯಾಹ್ನದ ಹೊತ್ತಿಗೆ ಘಟನೆ ಸಂಭವಿಸಿದ್ದು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಕಾರು ಚಾಲಕ ಕಾರನ್ನು ನಿಲ್ಲಿಸಿದ್ದು ಕೂಡಲೇ ಕಾರಿನಲ್ಲಿದ್ದವರು ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ.

ಬೆಂಕಿ ಅವಘಡದಿಂದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ.

ಇದನ್ನೂ ಓದಿ: Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Advertisement

Udayavani is now on Telegram. Click here to join our channel and stay updated with the latest news.

Next