Advertisement

ಪೊಲೀಸ್‌ ಅಧಿಕಾರಿ ವಿರುದ್ಧ ಆರೋಪ: ಲಿಂಗತ್ವ ಅಲ್ಪಸಂಖ್ಯಾಕೆಯ ವಿಚಾರಣೆ

01:21 AM Feb 23, 2023 | Team Udayavani |

ಮಂಗಳೂರು: ನಗರದ ಪೊಲೀಸ್‌ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕ ಚಟುವಟಿಕೆಗೆ ಆಹ್ವಾನಿಸಿದ್ದರು ಎಂದು ಆರೋಪ ಮಾಡಿರುವ ಲಿಂಗತ್ವ ಅಲ್ಪಸಂಖ್ಯಾಕೆಯನ್ನು ಪೊಲೀಸರು ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ.

Advertisement

ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಎಸಿಪಿ ರವೀಶ್‌ ನಾಯಕ್‌ ನೇತೃತ್ವದ ತಂಡ ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಪೊಲೀಸ್‌ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕ ಚಟುವಟಿಕೆಗೆ ಆಹ್ವಾನಿಸಿದ್ದರು ಎಂದು ಮಂಗಳವಾರ ನಗರದ ಜಿ.ಪಂ. ಸಭಾಂಗಣದಲ್ಲಿ ನಡೆದಿದ್ದ ಲಿಂಗತ್ವ ಅಲ್ಪಸಂಖ್ಯಾಕರ ಬಗ್ಗೆ ಜಾಗೃತಿ, ಅರಿವು ಕಾರ್ಯಾಗಾರದಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲೇ ಲಿಂಗತ್ವ ಅಲ್ಪಸಂಖ್ಯಾಕೆಯೊಬ್ಬರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next