Advertisement

Mangaluru ಪೋಕ್ಸೋ ಪ್ರಕರಣ: ಅರ್ಚಕ ಅಮಾನತು

10:50 PM Dec 04, 2024 | Team Udayavani |

ಮಂಗಳೂರು: ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಗಣಪತಿ ಗುಡಿಯ ಅರ್ಚಕ ಶಂಕರ ಅಲೆವೂರಾಯನನ್ನು ಅಮಾನತು ಗೊಳಿಸಲಾಗಿದೆ.

Advertisement

ಈತ 2021ರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಇತ್ತೀಚೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ
ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿಅಮಾನತು ಮಾಡಲಾಗಿದೆ ಎಂದು ದೇವಳದ ಕಾರ್ಯ ನಿರ್ವಹಣಾಧಿಕಾರಿಯವರು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next