Advertisement

ಮಂಗಳೂರು: ನಂಬರ್ ಪ್ಲೇಟ್ ಇಲ್ಲದ 40 ವಾಹನಗಳು ಪೊಲೀಸ್ ವಶಕ್ಕೆ

12:25 PM Sep 06, 2019 | Naveen |

ಮಂಗಳೂರು: ನಗರದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ನಂಬರ್ ಪ್ಲೇಟ್ ಇಲ್ಲದೆ ಸಾಕಷ್ಟು ವಾಹನಗಳು ಸಂಚರಿಸುತ್ತಿದ್ದು, ಈ ಹಿನ್ನಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ 40 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ನಂಬರ್ ಪ್ಲೇಟ್ ಇಲ್ಲದ ಇಂತಹ ವಾಹನಗಳನ್ನು ಕಾನೂನು ಬಾಹಿರ ಕೃತ್ಯಗಳಲ್ಲಿ ಉಪಯೋಗಿಸಿಕೊಳ್ಳಬಹುದಾದ ಸಾಧ್ಯತೆ ಇರುವುದರಿಂದ ಈ ವಿಶೇಷ ಕಾರ್ಯಚರಣೆ ನಡೆಯುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next