Advertisement

ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಕುಟುಕು ಕಾರ್ಯಾಚರಣೆ

07:57 PM Sep 05, 2019 | Naveen |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಲಿಂಗಾನುಪಾತದಲ್ಲಿ ತೀವ್ರ ಕುಸಿತದ ಹಿನ್ನೆಲೆಯಲ್ಲಿ ಗುರುವಾರ ಮಂಗಳೂರು ನಗರದ ಕೆಲವು ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಕುಟುಕು ಕಾರ್ಯಾಚರಣೆ ನಡೆಸಲಾಯಿತು.

Advertisement

ಜಿಲ್ಲಾ ಸಕ್ಷಮ ಪ್ರಾಧಿಕಾರ, ಪಿ.ಸಿ. ಮತ್ತು ಪಿ.ಎನ್.ಡಿ.ಟಿ. ವಿಭಾಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿ ಸಹಯೋಗದಲ್ಲಿ ಈ ಕುಟುಕು ಕಾರ್ಯಾಚರಣೆ ನಡೆಸಲಾಯಿತು. ಮುಂದಿನ ದಿನಗಳಲ್ಲೂ ಈ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next