Advertisement
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆದ ಈಸಭೆಯಲ್ಲಿ ಮೈಸೂರು ಪಾಲಕ್ಕಾಡ್ ಹಾಗೂ ಕೊಂಕಣ್ ರೈಲ್ವೇ ವಿಭಾಗದ ಹಿರಿಯ ಅಧಿಕಾರಿಗಳು, ದ.ಕ ಜಿಲ್ಲಾಧಿಕಾರಿ, ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಉಪಸ್ಥಿತರಿದ್ದರು.