Advertisement
ಈ ನಿಟ್ಟಿನಲ್ಲಿ ಪೂರ್ವಭಾವಿಯಾಗಿ ಬೀಚ್‌ಗಳಲ್ಲಿ ಪ್ರವಾಸಿಗರಿಗೆ ಸುರಕ್ಷೆ ದೃಷ್ಟಿಯಿಂದ ಲೈಫ್‌ಗಾರ್ಡ್, ಬೀದಿದೀಪ ಸಹಿತ ಅಗತ್ಯ ಸೌಕರ್ಯ ಒದಗಿಸಲು ಸಿದ್ಧತೆ ಮಾಡಲಾಗಿದೆ. ಶೀಘ್ರದಲ್ಲಿ ನಗರದ ಪಣಂಬೂರು ಬೀಚ್‌ನಲ್ಲಿ ಈ ವ್ಯವಸ್ಥೆ ಜಾರಿಯಾಗಲಿದ್ದು, ಅಗತ್ಯ ಕಾಮಗಾರಿಗಳು ನಡೆಯಬೇಕು. ತಣ್ಣೀರುಬಾವಿ ಬೀಚ್ ಬ್ಲೂಫ್ಲಾಗ್ ಮಾನ್ಯತೆ ದೃಷ್ಟಿಯಿಂದ ಕೆಲಸ ಆಗುತ್ತಿದೆ. ಬೀಚ್‌ಗಳು ರಾತ್ರಿ 1 ಗಂಟೆಯವರೆಗೆ ಪ್ರವಾಸಿಗರಿಗೆ ಮುಕ್ತ ಮಾಡುವ ಉದ್ದೇಶ ಜಿಲ್ಲಾಡಳಿತಕ್ಕಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
Advertisement
Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ
01:34 AM Dec 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.