ಮಂಗಳೂರು: ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿನಿಯರು ಕಲುಷಿತ ನೀರು ಸೇವಿಸಿ ಅಸ್ವಸ್ಥರಾದ ಘಟನೆ ರವಿವಾರ ಸಂಜೆ ನಡೆದಿದೆ.
Advertisement
ಹಾಸ್ಟೆಲ್ ನಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿನಿಯರಿಗೆ ವಾಂತಿ ಭೇದಿ ಉಂಟಾಗಿದೆ. ಯಾರನ್ನೂ ಆಸ್ಪತ್ರೆಗೆ ದಾಖಲಿಸಿಲ್ಲ. ಈಗ ಎಲ್ಲರೂ ಚೇತರಿಸಿಕೊಂಡಿದ್ದಾರೆ.
ಇದನ್ನೂ ಓದಿ:Watch Maleesha: ಜನಪ್ರಿಯ ಬ್ಯೂಟಿ ಬ್ರ್ಯಾಂಡ್ ಜಾಹೀರಾತಿನಲ್ಲಿ ಮಿಂಚಿದ “ಸ್ಲಮ್ ಹುಡುಗಿ”
ಅಹಾರ ಮತ್ತು ನೀರಿನ ಮಾದರಿಯನ್ನು ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.