Advertisement
ಪ್ರವೀಣ್ ಅವರು ಅಶೋಕ್ ಜತೆ ಟ್ಯಾಂಕರ್ ವ್ಯವಹಾರ ಮಾಡುತ್ತಿದ್ದು, ಅವರ ಹೆಸರಿನಲ್ಲಿ 9 ಟ್ಯಾಂಕರ್‌ಗಳಿವೆ. ಅವರು ಕುತ್ತಾರಿನಲ್ಲಿ ಹೊಟೇಲ್ ನಡೆಸುತ್ತಿದ್ದುದರಿಂದ ಅವರ ಬ್ಯಾಂಕ್ ವ್ಯವಹಾರ, ಹೊಸ ಟ್ಯಾಂಕರ್ ಖರೀದಿ, ಹಳೇ ಟ್ಯಾಂಕರ್ ಮಾರಾಟ ಇತ್ಯಾದಿ ವ್ಯವಹಾರಗಳನ್ನು ಅಶೋಕ್ ನೋಡಿಕೊಳ್ಳುತ್ತಿದ್ದರು.
Advertisement
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
10:18 PM Dec 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.