Advertisement

Mangaluru: ಹಳೆಯ ಹೆಲ್ಮೆಟ್‌ ಇಟ್ಟು ಹೊಸ ಹೆಲ್ಮೆಟ್‌ ಕಳವು!

08:25 PM Oct 22, 2024 | Team Udayavani |

ಮಂಗಳೂರು: ನಗರದ ಹಲವೆಡೆ ಹೆಲ್ಮೆಟ್‌ ಕಳವು ಪ್ರಕರಣಗಳು ನಡೆಯುತ್ತಿದ್ದು, ಓರ್ವ ಹೆಲ್ಮೆಟ್‌ ಕಳ್ಳನ ಕೈ ಚಳಕದ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದೆ.

Advertisement

ನಗರದ ವಾಣಿಜ್ಯ ಕಟ್ಟಡವೊಂದರ ಬಳಿ ನಿಲ್ಲಿಸಿದ್ದ ಬೈಕ್‌ನಲ್ಲಿದ್ದ ಹೊಸ ಹೆಲ್ಮೆಟನ್ನು ಕಳವು ಮಾಡಿರುವ ಕಳ್ಳ ಆತನಲ್ಲಿದ್ದ ಹಳೆಯ ಹೆಲ್ಮೆಟನ್ನು ಬೈಕ್‌ನ ಮೇಲಿಟ್ಟು ಹೋಗಿದ್ದಾನೆ. ಅನಂತರ ತಾನು ಬಂದಿದ್ದ ಸ್ಕೂಟರ್‌ನಲ್ಲಿ ಮರಳಿದ್ದಾನೆ. ಈತ ಇದೇ ರೀತಿ ಹಲವೆಡೆ ಹೆಲ್ಮೆಟ್‌ ಕದ್ದಿರುವ ಶಂಕೆ ಮೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next