ಮಂಗಳೂರು: ಪಿಲಿಕುಳದ ಡಾ| ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಇತ್ತೀಚೆಗೆ ಕಾಳಗ ನಡೆದಿತ್ತು.
Advertisement
ಇದರಲ್ಲಿ ಗಾಯಗೊಂಡಿದ್ದ ಒಂದು ಹುಲಿ ಚೇತರಿಕೆಯೂ ಆಗಿತ್ತು. ಆದರೆ ಇಂದು(ಜೂ ೦7ರಂದು) ಹೃದಯಾಘಾತ ದಿಂದ ಒಂದು ಹುಲಿ ಸಾವನ್ನಪ್ಪಿದೆ.
ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
Related Articles
Advertisement