Advertisement

ಮಂಗಳೂರು: ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಸಾಗಾಟ ಪತ್ತೆ

02:42 PM Mar 28, 2023 | Team Udayavani |

ಮಂಗಳೂರು: ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 1.10 ಲ.ರೂ. ನಗದು ಹಣವನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.

Advertisement

ನಂತೂರು ಪೊಲೀಸ್ ಚೆಕ್ ಪಾಯಿಂಟ್‌ನಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಇಯಾನ್ ಕಾರಿನ ಹಿಂಬದಿ ಸೀಟಿನಲ್ಲಿ ಕಪ್ಪು ಬಣ್ಣದ ಸ್ಕೂಲ್ ಬ್ಯಾಗ್‌ ನಲ್ಲಿ ಹಣ ಪತ್ತೆಯಾಗಿದೆ.

ಇದನ್ನೂ ಓದಿ:ಅಮೃತ್‌ಪಾಲ್‌ ಸಿಂಗ್‌ ಪರಾರಿ: ಭಾರತದಲ್ಲಿ ಬಿಬಿಸಿ ಪಂಜಾಬಿಯ ಟ್ವಿಟರ್‌ ಖಾತೆಗೆ ತಡೆ

ಕಾರಿನಲ್ಲಿದ್ದ ಕಾಸರಗೋಡಿನ ಅನಿಲ್ (35), ಶಮೀಲ್ (38) ಎಂಬವರನ್ನು ವಿಚಾರಿಸಿದಾಗ ಯಾವುದೇ ದಾಖಲೆಪತ್ರ ಹಾಗೂ ಸಮರ್ಪಕ ಉತ್ತರ ನೀಡಲು ವಿಫಲರಾಗಿದ್ದು ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next