Advertisement

Mangaluru: ಲಾರಿ-ಕಾರು-ಬೈಕ್ ನಡುವೆ ಸರಣಿ ಅಪಘಾತ; ಇಬ್ಬರಿಗೆ ಗಾಯ

10:49 AM Sep 25, 2023 | Team Udayavani |

ಮಂಗಳೂರು: ನಗರದ ಬಿಕರ್ಣಕಟ್ಟೆಯಲ್ಲಿ ಸೋಮವಾರ ಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ.

Advertisement

ಅಪಘಾತದಲ್ಲಿ ಲಾರಿ, ಎರಡು ಕಾರು, ಎರಡು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.

ಲಾರಿ ನಿಯಂತ್ರಣ ಕಳೆದುಕೊಂಡು ಕಾರುಗಳಿಗೆ ಢಿಕ್ಕಿ ಹೊಡೆದಿದೆ. ಅದರ ನಡುವೆ ಬೈಕ್ ಗಳು ಸಿಲುಕಿ ಕೊಂಡಿದೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next