Advertisement
ಬಿಜೈ ಚರ್ಚ್ ರೋಡ್ ಬ್ರಿಡ್ಜ್ ಬಳಿ, ಕೂಳೂರು ಸೇತುವೆ ಎಂ.ಸಿ.ಎಫ್ ಬಳಿ ನೀರು ಸೋರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಜಲಸಿರಿಯಿಂದ ಪೈಪ್‌ಲೈನ್ ಕಾಮಗಾರಿ ಆರಂಭಗೊಂಡಿತ್ತು. ಕೊಳವೆಯನ್ನು ಬದಲಾಯಿಸುವ ಹಿನ್ನೆಲೆಯಲ್ಲಿ ನಗರದ ವಿವಿಧ ಕಡೆಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಇದೀಗ ಕೊಳವೆ ಬದಲಾವಣೆ ಕೆಲಸ ಪೂರ್ಣಗೊಂಡಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. Advertisement
ಮಂಗಳೂರು: ನೀರಿನ ಕೊಳವೆ ಬದಲಾವಣೆ; ನೀರು ಸರಾಗ
10:31 PM Dec 17, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.