Advertisement
ಡಿ. 5ರಂದು ರಾತ್ರಿ ಶಕ್ತಿನಗರದ ಶ್ಮಶಾನದ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಮಾರಿಯೆಟ್ ಮೀರಾ ಪಿಂಟೋ (62) ಗಾಯಗೊಂಡಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. Advertisement
Mangaluru: ಕಾರು ಚರಂಡಿಗೆ ಬಿದ್ದು ಮಹಿಳೆ ಸಾವು
02:41 AM Dec 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.