ಮಂಗಳೂರು : ರಾಜ್ಯ ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಮೇ 8 ಭಾರತೀಯ ಹವಾಮಾನ ಇಲಾಖೆಯು ಎಲ್ಲೋ ಅಲರ್ಟ್ ಘೊಷಿಸಿದೆ.
Advertisement
ಈ ವೇಳೆ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಉರಿ ಸೆಕೆ ಹೆಚ್ಚಾಗಿತ್ತು.
ಮಂಗಳೂರಿನಲ್ಲಿ 33.1 ಡಿ.ಸೆ. ಗರಿಷ್ಠ ಮತ್ತು 24 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಇದನ್ನೂ ಓದಿ : ಪಾಣೆಮಂಗಳೂರು : ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ