Advertisement

Bengaluru Crime: ಮಂಗಳೂರಿನ ಯುವಕ ಸೆರೆ

11:42 PM Sep 05, 2023 | Team Udayavani |

ಬೆಂಗಳೂರು: ಫ‌ುಡ್‌ ಡೆಲಿವರಿ ಜತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕ ಮಂಗಳೂರು ಮೂಲದ ಅಬ್ದುಲ್‌ ಸಲಾಂ (25) ನನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತನಿಂದ 1.50 ಲಕ್ಷ ರೂ. ಮೌಲ್ಯದ 55 ಗ್ರಾಂ ಎಂಡಿಎಂಎ ಮಾದಕ ವಸ್ತು ಮತ್ತು 2 ಮೊಬೈಲ್‌ ವಶಕ್ಕೆ ಪಡೆಯಲಾಗಿದೆ.

Advertisement

ಇತ್ತೀಚೆಗೆ ಆರೋಪಿ ಠಾಣಾ ವ್ಯಾಪ್ತಿಯ ಎಂಆರ್‌ಸಿಆರ್‌ ಲೇಔಟ್‌ ಬಳಿ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಸಿದ್ದತೆ ನಡೆಸಿದ್ದ.

Advertisement

Udayavani is now on Telegram. Click here to join our channel and stay updated with the latest news.

Next