Advertisement
ಕುಂಟುತ್ತಾ ಸಾಗುತ್ತಿದ್ದ ಕಾಮಗಾರಿ ಯಿಂದಾಗಿ ನಗರದ ಬಂಟ್ಸ್ ಹಾಸ್ಟೆಲ್‌ನ ಅಭಿಮಾನ್ ರೆಸಿಡೆನ್ಸಿ ಎದುರು ಮ್ಯಾನ್ ಹೋಲ್‌ಗಳು ಬಾಯಿ ತೆರೆದುಕೊಂಡು ಅಪಾಯದ ಸ್ಥಿತಿಯಲ್ಲಿತ್ತು. ಈ ಬಗ್ಗೆ ಉದಯವಾಣಿ ‘ಸುದಿನ’ ಮಹಾಮಳೆಗೆ ತಲೆನೋವಾಗಿ ಪರಿಣಮಿಸಿರುವ ಮ್ಯಾನ್ ಹೋಲ್‌ಗಳು’ ಎಂಬ ಶೀರ್ಷಿಕೆಯಡಿ ಶುಕ್ರವಾರ ವಿಶೇಷ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತುಕೊಂಡ ಪಾಲಿಕೆಯು ತರಾತುರಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿದೆ.
Advertisement
ಬಾಯ್ದೆರೆದ ಮ್ಯಾನ್‌ಹೋಲ್ ಕಾಮಗಾರಿ ಪೂರ್ಣ
10:51 AM Jun 03, 2018 | |
Advertisement
Udayavani is now on Telegram. Click here to join our channel and stay updated with the latest news.