Advertisement
ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಹೊಂಡಗಳು ನಿರ್ಮಾಣಗೊಂಡಿದ್ದು, ಬೆಳಗ್ಗೆ ಹೊಂಡದಲ್ಲಿ ಬಸ್ ಸಿಲುಕಿದೆ. ಇದರಿಂದ ಘನ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿ 2 ತಾಸುಗಳ ವರೆಗೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಂಗಳೂರು ಸುತ್ತಮುತ್ತಲಿನ ಪ್ರಯಾಣಿಕರು ರಸ್ತೆಯಲ್ಲಿ ಕಾಲಕಳೆಯುವಂತಾಯಿತು. ಬಳಿಕ ಉಪ್ಪಿನಂಗಡಿಯಿಂದ ಕ್ರೇನ್ ತರಿಸಿ ಬಸ್ಸನ್ನು ಬದಿಗೆ ಸರಿಸಲಾಯಿತು. Advertisement
ಮಾಣಿ: ರಸ್ತೆ ಹೊಂಡಕ್ಕೆ ಬಸ್ -ಸಂಚಾರಕ್ಕೆ ಅಡಚಣೆ
01:49 PM Sep 14, 2019 | Naveen |
Advertisement
Udayavani is now on Telegram. Click here to join our channel and stay updated with the latest news.