Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ರಚಿಸಲು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, 20 ಪ್ರಮುಖ ವಿಷಯಗಳ ಮೇಲೆ ಜನಧ್ವನಿ ಹೆಸರಿನಲ್ಲಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಸಾರ್ವಜನಿಕರೂ ನೇರವಾಗಿ ತಮ್ಮ ಅಭಿಪ್ರಾಯ ಸಲ್ಲಿಸಲು manifesto.inc.in ಗೆ ವೆಬ್ಸೈಟ್ ತಮ್ಮ ಅಭಿಪ್ರಾಯ ಸಲ್ಲಿಸಬಹುದು. ಅಥವಾ ವಾಟ್ಸ್‌ಆ್ಯಪ್ ನಂಬರ್ 7292088245 ಗೆ ತಮ್ಮ ಅಭಿಪ್ರಾಯ ಕಳುಹಿಸಿ ಕೊಡಬಹುದು ಎಂದರು.