Advertisement

Manipal: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಓರ್ವ ವಶಕ್ಕೆ

09:40 PM Feb 10, 2024 | Team Udayavani |

ಮಣಿಪಾಲ: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಕೇರಳದ ಅಹದ್‌ ಅಬ್ದುಲ್ಲಾ ಶಮೀಮ್‌ ಕೋಝಿಕೋಡ್‌ನ‌ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಫಾರೆನ್ಸಿಕ್‌ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next