Advertisement

Manipal; ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಮೂವರು ವಶಕ್ಕೆ

06:07 PM Mar 27, 2024 | Team Udayavani |

ಮಣಿಪಾಲ: ಇಲ್ಲಿನ ಶೀಂಬ್ರಾ ಸೇತುವೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಪ್ರಜ್ವಲ್‌ ಸುಧೀರ್‌ (18), ಪ್ರಣೀತ್‌ ರಾವ್‌ (18) ಕರಣ್‌ ವೀರ್‌ (19)ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement

ಫಾರೆನ್ಸಿಕ್‌ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next