Advertisement

ಮಣಿಪಾಲ: ಡ್ರಗ್ಸ್‌ ಸೇವನೆ… 42 ವಿದ್ಯಾರ್ಥಿಗಳ ಅಮಾನತು

12:47 AM Feb 24, 2023 | Team Udayavani |

ಉಡುಪಿ: ಡ್ರಗ್ಸ್‌ ಸೇವನೆ ಆರೋಪದ ಮೇಲೆ ಮಣಿಪಾಲದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯು 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಅವಧಿಗೆ ಅಮಾನತು ಮಾಡಿ ಆದೇಶ ಹೊರಡಿಸಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next