Advertisement
6 ತಿಂಗಳಿನಿಂದ ಯಾವುದೇ ಕೆಲಸವಿಲ್ಲದ ಕಾರಣ ವಿಪರೀತ ಮದ್ಯಸೇವನೆ ಮಾಡುತ್ತಿದ್ದರು. 2 ವರ್ಷಗಳ ಹಿಂದೆ ಲಿವರ್ ಸಮಸ್ಯೆ ಕಾಣಿಸಿದ್ದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಎ. 13ರಂದು ವಿನಾಯಕ ಅವರು ಮಣಿಪಾಲದ ಲಾಡ್ಜ್ ಒಂದರಲ್ಲಿ ಅಸ್ವಸ್ಥಗೊಂಡು ಬಿದ್ದು ಸಾವನ್ನಪ್ಪಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
ಮಣಿಪಾಲ: ವಿಪರೀತ ಮದ್ಯಸೇವನೆಯಿಂದ ವ್ಯಕ್ತಿ ಸಾವು
11:06 PM Apr 13, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.