Advertisement
ಯುವಕನೋರ್ವ ದ್ವಿಚಕ್ರ ವಾಹನದಲ್ಲಿ ಮಣಿಪಾಲ ಈಶ್ವರ ನಗರದಿಂದ ವಿದ್ಯಾರತ್ನ ನಗರದ ಕಡೆಗೆ ತೆರಳುವ ರಸ್ತೆಯಲ್ಲಿ ಅಪಾಯ ತರುವ ರೀತಿಯಲ್ಲಿ ಚಲಾಯಿಸಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರದಾಡಿತ್ತು. ಆತನ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Advertisement
Manipal: ಅಪಾಯಕಾರಿ ರೀತಿಯಲ್ಲಿ ಬೈಕ್ ಚಾಲನೆ; ಪ್ರಕರಣ ದಾಖಲು
06:58 PM Jan 05, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.