Advertisement

Manipal ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಯುವತಿ ಸಹಿತ ಆರು ಮಂದಿ ವಶಕ್ಕೆ

09:22 PM Sep 24, 2023 | Team Udayavani |

ಮಣಿಪಾಲ: ಇಲ್ಲಿನ ಸಿಗ್ಮಾ ಬಾರ್‌ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಸೆ.23ರಂದು ರಾತ್ರಿ ವೇಳೆ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದ ಯುವತಿ ಸೇರಿದಂತೆ ಆರು ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ವಶಕ್ಕೆ ಪಡೆದುಕೊಂಡಿರುವವರನ್ನು ವಿನಾಯಕ, ಶಶಾಂಕ, ಆದರ್ಶ, ಶೈಲೇಶ, ಅರುಣ, ಕಾವ್ಯಾ ಎಂದು ಗುರುತಿಸಲಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next