Advertisement
ಮಣಿಪಾಲ ಎಂಐಟಿ ಬಳಿಯ ಹೊಟೇಲ್ನಲ್ಲಿ ಕೆಲಸ ಮುಗಿಸಿ ಮನೆಗೆ ಹೊರಡುವ ವೇಳೆಗೆ ಅವರು ಕುಸಿದು ಬಿದ್ದು ಅಸ್ವಸ್ಥಗೊಂಡರು. ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ರಮೇಶ್ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Manipal: ಕುಸಿದು ಬಿದ್ದು ಕಾರ್ಮಿಕ ಸಾವು
11:00 PM Dec 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.