Advertisement

Manipal: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ; ಪ್ರಕರಣ ದಾಖಲು

08:34 PM Sep 05, 2024 | Team Udayavani |

ಮಣಿಪಾಲ: ಬ್ಯಾಂಕ್‌ನಿಂದ ಮಹಿಳೆಯೊಬ್ಬರ ಸಾವಿರಾರು ರೂಪಾಯಿ ಅಕ್ರಮವಾಗಿ ವರ್ಗಾವಣೆಗೊಂಡ ಬಗ್ಗೆ ದೂರು ದಾಖಲಾಗಿದೆ.

Advertisement

ಸೆ.4ರಂದು ಸುಚಿತ್ರಾ ಅವರ ಕೆನರಾ ಬ್ಯಾಂಕಿನ ಉಳಿತಾಯ ಖಾತೆಯ ಡೆಬಿಟ್‌ ಕಾರ್ಡ್‌ನಿಂದ 4 ಬಾರಿ ಒಟ್ಟು 43,065 ರೂ.ಗಳನ್ನು ಅಪರಿಚಿತರು ವರ್ಗಾಯಿಸಿಕೊಂಡಿದ್ದಾರೆ ಎಂದು ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next