Advertisement
ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸೈಫ್ ಕುಕ್ಕಿಕಟ್ಟೆ, ಉದಾಫ್ ಚಿಟಾ³ಡಿ, ರಾಹುಲ್ ಶೆಟ್ಟಿ ಕಟಪಾಡಿ ಮತ್ತು ಅಫ್ರಿದಿ ದೊಡ್ಡಣಗುಡ್ಡೆ ಬಂಧಿತರು.
ಅದೇ ರೀತಿ ಉದಾಫ್ , ತನ್ನ ಮೇಲೆ ಪ್ರತಾಪ್ ಮತ್ತವರ ತಂಡ ಕೈ ಹಾಗೂ ನಮಗೆ ಕಲ್ಲಿನಿಂದ ಹಲ್ಲೆ ನಡೆಸಿದೆ ಎಂದು ಪ್ರತಿದೂರು ನೀಡಿದ್ದಾರೆ. ಅದರಂತೆ ಈ ಎರಡೂ ಪ್ರಕರಣಗಳು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ
Related Articles
Advertisement