Advertisement
ಮಣಿಪಾಲ ಕೆಎಂಸಿ ಫೊರೆನ್ಸಿಕ್ ವರದಿ ಆರೋಪಿ ಗಾಂಜಾ ಸೇವಿಸಿರುವುದು ದೃಢಪಡಿಸಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ: 80 ಬಡಗುಬೆಟ್ಟು ಗ್ರಾಮದ ರವಿಕುಮಾರ್ (32) ಅವರು ಮಣಿಪಾಲದ ಚಪ್ಪಲಿ ಅಂಗಡಿಯಿಂದ ಮನೆಗೆ ಹೋಗುವುದಾಗಿ ಹೋದವರು ನಾಪತ್ತೆಯಾಗಿದ್ದಾರೆ. ಕನ್ನಡ, ಹಿಂದಿ, ತಮಿಳು ಭಾಷೆ ಮಾತನಾಡುತ್ತಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Articles
Advertisement