Advertisement
ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿರುವುದಕ್ಕೆ, ರಾಷ್ಟ್ರ ವಿರೋಧಿ ಚಟುವಟಿಕೆ ನಡೆಸುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಗೃಹಸಚಿವಾಲಯ ಈ ತೀರ್ಮಾನ ಕೈಗೊಂಡಿದೆ. ಮಣಿಪುರದಲ್ಲಿ ಮೇ ತಿಂಗಳಿನಿಂದ ಹಿಂಸೆ ನಡೆಯುತ್ತಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಿಂದ ಕೂಡಿರುವಂತೆಯೇ ಈ ತೀರ್ಮಾನ ಪ್ರಕಟಿಸಲಾಗಿದೆ. Advertisement
Manipur; 9 ಮೈತೀಯಿ ಗುಂಪುಗಳಿಗೆ ನಿಷೇಧ
11:52 PM Nov 13, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.