Advertisement
ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಶನಿವಾರ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಈ ಹಿಂದಿನ ಅವಧಿಯಲ್ಲೂ ಸಹ ಮಂಕಾಳ ವೈದ್ಯ ಅಧ್ಯಕ್ಷ ಹಾಗೂ ಪರಮೇಶ್ವರ ದೇವಡಿಗ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
Advertisement
ಜನತಾ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿ ಮಂಕಾಳ ವೈದ್ಯ ಅವಿರೋಧ ಆಯ್ಕೆ
07:55 PM Jul 29, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.