Advertisement
1991ರ ಆರ್ಥಿಕ ಬಿಕ್ಕಟ್ಟಿನ ತೀವ್ರ ಸಂಕಷ್ಟದಲ್ಲಿ ಭಾರತ ಸ್ಥಗಿತಗೊಂಡಿದ್ದ ಸಮಯದಲ್ಲಿ, ಅಧಿಕಾರ ಚುಕ್ಕಾಣಿ ಹಿಡಿದ ಡಾ. ಮನಮೋಹನ್ ಸಿಂಗ್ ಅವರ ದೂರದರ್ಶಿತ್ವ ದೇಶವನ್ನು ಆರ್ಥಿಕ ಪುನಶ್ಚೇತನದ ಮಾರ್ಗದಲ್ಲಿ ನಡೆಸಿತು. ಅವರು ವಿದೇಶದಲ್ಲಿ ಅಡವಿಟ್ಟಿದ್ದ ಚಿನ್ನವನ್ನು ಬಿಡುಗಡೆ ಮಾಡಿದ್ದು ಮಾತ್ರವಲ್ಲದೆ, ಅವರ ನೇತೃತ್ವದಲ್ಲಿ ಆರಂಭವಾದ ಆರ್ಥಿಕ ಉದಾರೀಕರಣದ ನೀತಿಗಳು, ಭಾರತದ ಪಾಲಿಗೆ ಆರ್ಥಿಕ ಸ್ವಾವಲಂಬನೆ, ಸಮೃದ್ಧಿಯ ಹೊಸ ಅಧ್ಯಾಯವನ್ನೇ ತೆರೆಯಿತು ಎಂದರು.
Advertisement
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
02:56 PM Dec 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.