Advertisement
ತೀವ್ರ ಬಳಲಿಕೆ ಕಂಡುಬಂದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಅವರನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಜಿಎಂಸಿಎಚ್)ಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕಾರ್ಯಾಲಯ ಹೇಳಿದೆ. ಆಸ್ಪತ್ರೆಗೆ ದಾಖಲಾಗುವ ಮುನ್ನ ಅವರು ಸಚಿವ ವಿಜಯ್ ಸರ್ದೇಸಾಯಿಯವರನ್ನು ಭೇಟಿಯಾಗಿ ಹಲವಾರು ವಿಷಯಗಳ ಚರ್ಚಿಸಿದ್ದರು ಎಂದು ಹೇಳಲಾಗಿದೆ. ಪರ್ರಿಕರ್ ಒಂದು ವರ್ಷದಿಂದ ಪಿತ್ತಜನಕಾಂಗದ ಕ್ಯಾನ್ಸರ್ಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. Advertisement
ಪರ್ರಿಕರ್ ಆರೋಗ್ಯ ಸ್ಥಿರ
12:35 AM Feb 25, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.