Advertisement
ಶ್ರೀಮಠದಿಂದ ರಾಜ್ಯಪಾಲರಿಗೆ ಪೂರ್ಣಕುಂಭ ಕಳಸದಿಂದ ಸ್ವಾಗತ ಕೋರಲಾಯಿತು. ಬಳಿಕ ವಾದ್ಯಮೇಳದೊಂದಿಗೆ ಅವರನ್ನು ಬರಮಾಡಿಕೊಳ್ಳಲಾಯಿತು. ರಾಯರ ದರ್ಶನ ಪಡೆದ ಬಳಿಕ ಶ್ರೀ ರಾಘವೇಂದ್ರಾನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡರು. ಈ ವೇಳೆ ಮಾತನಾಡಿದ ಅವರು ರಾಯರ ಮಹಿಮೆಯನ್ನು ಕೊಂಡಾಡಿದರು. ಈ ಸ್ಥಳ ಸರ್ವ ಜನಾಂಗದ ಶಾಂತಿಯ ತೋಟದಂತೆ ಭಾಸವಾಗುತ್ತಿದೆ ಎಂದು ವರ್ಣಿಸಿದರು. ಈ ವೇಳೆ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ರಾಜ್ಯಪಾಲರನ್ನು ಸನ್ಮಾನಿಸಿ ಗೌರವಿಸಿದರು.
Advertisement
Mantralayam; ಆಂಧ್ರ ಗವರ್ನರ್ ಅಬ್ದುಲ್ ನಜೀರ್ ರಿಂದ ರಾಯರಿಗೆ ವಿಶೇಷ ಪೂಜೆ
11:03 PM Aug 31, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.