Advertisement ಕ್ರೀಡೆ ವಿಶ್ವಕಪ್: ವಿಶ್ವದಾಖಲೆಯೊಂದಿಗೆ ಚಿನ್ನಕ್ಕೆ ಗುರಿಯಿಟ್ಟ ಭಾರತದ ಮನು ಬಾಕರ್ 09:42 AM Nov 22, 2019 | keerthan | ಪುತಿಯಾನ್( ಚೀನಾ): ಭಾರತದ ಶೂಟರ್ ಮನು ಬಾಕರ್ ವಿಶ್ವಕಪ್ ಶೂಟಿಂಗ್ ಫೈನಲ್ ನಲ್ಲಿ ಬಂಗಾರದ ಪದಕಕ್ಕೆ ಗುರಿಯಿಟ್ಟಿದ್ದಾರೆ. Advertisement ಗುರುವಾರ ನಡೆದ 10ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಒಟ್ಟು 244.7 ಅಂಕ ಪಡೆದ ಮನು ಬಾಕರ್ ಕಿರಿಯರ ವಿಭಾಗದಲ್ಲಿ ವಿಶ್ವದಾಖಲೆ ಬರೆದರು. ಈ ಶೂಟಿಂಗ್ ವಿಶ್ವಕಪ್ ನಲ್ಲಿ ಭಾರತದ ಪಾಲಿಗೆ ಒಲಿದ ಮೊದಲ ಬಂಗಾರದ ಪದಕವಾಗಿದೆ. Related Articles ಕ್ರೀಡೆ IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ ಕ್ರೀಡೆ BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್ ಕ್ರೀಡೆ FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ ಕ್ರೀಡೆ BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ ಕ್ರೀಡೆ IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ ಕ್ರೀಡೆ Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು ಕ್ರೀಡೆ Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ ಕ್ರೀಡೆ Eden Gardens; ‘ಬಿ’ ಬ್ಲಾಕ್ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ ಕ್ರೀಡೆ PCB; ಚಾಂಪಿಯನ್ಸ್ ಟ್ರೋಫಿಗೆ ಅಧಿಕಾರಿಯ ನೇಮಕ ಕ್ರೀಡೆ Cooch Behar Trophy: ಸೆಹವಾಗ್ ಪುತ್ರನಿಂದ ದ್ವಿಶತಕ 17ರ ಹರೆಯದ ಮನು ಬಾಕರ್ ಸಾಧನೆಗೆ ಕ್ರೀಡಾ ವಲಯ ಮೆಚ್ಚುಗೆ ಸೂಚಿಸಿದ್ದು, ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜುಜು ಅವರು ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ. Advertisement Subscribe