Advertisement
ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ತಾಲೂಕಿನ ಜಾಗೀರ ಪನ್ನೂರು ಗ್ರಾಮದಲ್ಲಿ ಹುಚ್ಚಪ್ಪ ಎಂಬುವವರ ಹತ್ತಿಯ ಹೊಲದಲ್ಲಿ ಗಾಂಜಾ ಗಿಡಗಳನ್ನು ಬೆಳೆಯುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಲಾಗಿ ಜಮೀನಿನಲ್ಲಿ 17.180 ಕೆಜಿ ಅಂದಾಜು 2 ಲಕ್ಷ ಮೌಲ್ಯದ 42 ಹಸಿ ಗಾಂಜಾ ಗಿಡಗಳನ್ನು ಹಾಗೂ ಸಂಸ್ಕರಿಸಿದ 112 ಗ್ರಾಂ ಒಣ ಗಾಂಜಾ ಜಪ್ತಿ ಮಾಡಿ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು
Advertisement
ಮಾನ್ವಿ: ಗಾಂಜಾ ಬೆಳೆ ಪತ್ತೆ ಹಚ್ಚಿದ ಅಬಕಾರಿ ಇಲಾಖೆ ಅಧಿಕಾರಿಗಳ ತಂಡ
05:35 PM Sep 10, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.