Advertisement

ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯತಿ ಸದಸ್ಯನ ಕೊಲೆ

04:44 PM Nov 03, 2020 | keerthan |

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಆಳಂದ ತಾಲೂಕಿನ ಕಡಗಂಚಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.

Advertisement

ಶಿವಲಿಂಗಪ್ಪ ಭೂಶೆಟ್ಟಿ (53) ಕೊಲೆಯಾದ ಗ್ರಾಮ ಪಂಚಾಯಿತಿ ಸದಸ್ಯ.‌ ಇವರು ನದರದ ಕೈಲಾಶ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಕಳೆದ ರಾತ್ರಿ ಶಿವಲಿಂಗಪ್ಪ ಭೂಶೆಟ್ಟಿಯವರು ಮನೆಯ ಬಳಿ ನಿಂತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಶಿರಾದಲ್ಲಿ ಉಪಚುನಾವಣೆ: ಪ್ರಮುಖ ಪಕ್ಷಗಳ ಅಭ್ಯರ್ಥಿಗಳಿಂದ ಮತದಾನ, ಟೆಂಪಲ್ ರನ್

Advertisement
Advertisement

Udayavani is now on Telegram. Click here to join our channel and stay updated with the latest news.

Next