Advertisement Big 10 ಥಾಣೆಯಲ್ಲಿ ರಸ್ತೆ ಅಪಘಾತ: ಖ್ಯಾತ ಗಾಯಕಿ ದುರ್ಮರಣ 09:42 AM Nov 16, 2019 | Mithun PG | ಮುಂಬೈ: ಮಹಾರಾಷ್ಟ್ರದ ಥಾಣೆಯಲ್ಲಿ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಗಾಯಕಿಯೋರ್ವರು ಮೃತಪಟ್ಟಿದ್ದಾರೆ. Advertisement ಮರಾಠಿ ಚಿತ್ರರಂಗದ ಖ್ಯಾತ ಹಿನ್ನಲೆ ಗಾಯಕಿ ಗೀತಾ ಮಲಿ ಅಪಘಾತದಲ್ಲಿ ಮೃತಪಟ್ಟದ್ದಾರೆ. ಅಮೇರಿಕಾದಿಂದ ಗುರುವಾರ ಬಂದಿದ್ದ ಗೀತಾ ನಾಸಿಕ್ ನಲ್ಲಿರುವ ತಮ್ಮ ಮನೆಗೆ ಪ್ರಯಾಣಿಸುತ್ತಿದ್ದರು. Related Articles ಕ್ರೀಡೆ Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ ಸುದ್ದಿಗಳು Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ ಉಡುಪಿ Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ ಕ್ರೀಡೆ BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ? ಪುರವಣಿಗಳು Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ ಸುದ್ದಿಗಳು ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ ಸೌತ್ ಸಿನಿಮಾ Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ ಕ್ರೀಡೆ BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ ಸುದ್ದಿಗಳು Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು ಸುದ್ದಿಗಳು Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ ಮುಂಬೈ – ಆಗ್ರಾ ಹೆದ್ದಾರಿಯಲ್ಲಿ ತಮ್ಮ ಕಾರಿನಲ್ಲಿ ಪ್ರಯಾಣ ಮಾಡುವ ವೇಳೆ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭೀಕರವಾಗಿದ್ದು, ಗೀತಾ ಮೃತರಾಗಿದ್ದಾರೆ ಎಂದು ವರದಿಯಾಗಿದೆ. ಕಾರಿನಲ್ಲಿದ್ದ ಆಕೆಯ ಪತಿ ವಿಜಯ್ ಕೂಡಾ ಗಂಭೀರ ಗಾಯಗೊಂಡಿದ್ಧಾರೆ. Advertisement Subscribe