ಉಡುಪಿ: ಮಣಿಪಾಲದ ಲಾಡ್ಜ್ವೊಂದರ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಶಫನ್(26)ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಫಾರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement

ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Udayavani is now on Telegram. Click here to join our channel and stay updated with the latest news.