Advertisement
ವಿಚಾರಣೆ ಮಾಡುವ ವೇಳೆ ಮಾದಕ ವಸ್ತು ಸೇವಿಸಿರುವ ಘಾಟು ವಾಸನೆ ಬಂದಿದ್ದು, ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ವೈದ್ಯಕೀಯ ತಪಾಸಣೆ ನಡೆಸಿದಾಗ ಗಾಂಜಾ ಹಾಗೂ ನಿಷೇಧಿತ ಮಾದಕ ವಸ್ತುಗಳನ್ನು ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. Advertisement
Mangalore: ಗಾಂಜಾ ಸೇವನೆ; ಮೂವರು ವಶಕ್ಕೆ
09:50 PM Jun 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.