Advertisement
ಬಂಧಿತ ವ್ಯಕ್ತಿಯನ್ನು ಮಕ್ತುಂಸಾಬ ಲಾಡಿ ಎನ್ನಲಾಗಿದ್ದು ಈತನಿಂದ ಸುಮಾರು 8 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಗಾಂಜಾ ಬೆಳೆ ಬೆಳೆಸಿದ ಕುರಿತು ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ಶಿವಾನಂದ ಕಟಗಿ ನೇತೃತ್ವದಲ್ಲಿ ಸಿಪಿಐ ಡಿ.ಬಿ.ಪಾಟೀಲ ಹಾಗೂ ಪೊಲೀಸರ ತಂಡ ದಾಳಿ ನಡೆಸಿ ಗಾಂಜಾ ಹಾಗೂ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.