Advertisement

ಮಾರ್ಕಂಡೇಯ ಸ್ವಾಮೀಜಿ ವಿಧಿವಶ:ಕೇಂದ್ರ ಸಚಿವರಿಂದ ಅಂತಿಮ ದರ್ಶನ

02:10 PM Nov 05, 2021 | Team Udayavani |

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದ ಮಾರ್ಕಂಡೇಯ ಸ್ವಾಮೀಜಿ ವಿಧಿವಶ (71) ರಾಗಿದ್ದಾರೆ.

Advertisement

ಶುಕ್ರವಾರ ಮಠಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸಚಿವ ಗೋವಿಂದ ಕಾರಜೋಳ ಅವರು ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆದರು.

ಚಿತ್ರದುರ್ಗದ ಮಾದಾರ ಗುರುಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಸಚಿವರೊಂದಿಗೆ ಸ್ವಾಮೀಜಿ ಅಂತಿಮ ದರ್ಶನ ಪಡೆದರು.

ಸಚಿವರೊಂದಿಗೆ ಸ್ಥಳೀಯ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next