Advertisement
ಉದಯವಾಣಿಯೊಂದಿಗೆ ಮಾತನಾಡಿದ ಅವರು ತಾಲೂಕಿನ ಮಾರ್ಕೋನಹಳ್ಳಿ ಜಲಾಶಯಕ್ಕೆ 11 ಸಾವಿರ ಕ್ಯೂಸೆಕ್ಸ್ ನೀರು ಒಳ ಹರಿವಿದ್ದು ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ, ಹಾಗಾಗಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಸಾರ್ವಜನಿಕರನ್ನು ಜಲಾಶಯ ವೀಕ್ಷಣೆಗೆ ನಿರ್ಬಂಧಿಸಲಾಗಿದೆ, ಅಲ್ಲದೆ ಜಲಾಶಯದ ಗೇಟ್ ನ ಮುಂಬಾಗ ವಾಹನಗಳ ನಿಲುಗಡೆಯನ್ನು ರದ್ದುಗೊಳಿಸಲಾಗಿದೆ ಇದನ್ನು ನಾಗರೀಕರು ಕಟ್ಟು ನಿಟ್ಟಾಗಿ ಪಾಲಿಸುವಂತೆ ಅವರು ಸೂಚಿಸಿದ್ದಾರೆ.
Advertisement
ಮಾರ್ಕೋನಹಳ್ಳಿ ಜಲಾಶಯಕ್ಕೆ ಒಳಹರಿವು ಹೆಚ್ಚಳ : ಜಲಾಶಯಕ್ಕೆ ಪ್ರವಾಸಿಗರ ನಿರ್ಬಂಧ
09:50 AM Aug 28, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.