Advertisement

Marnabailu: ಸ್ಕೂಟರ್‌ ಬಿದ್ದು ಸಹಸವಾರ ಗಾಯ

08:00 PM Sep 04, 2024 | Team Udayavani |

ಬಂಟ್ವಾಳ: ಮೆಲ್ಕಾರ್‌-ಮುಡಿಪು ರಸ್ತೆಯ ಮಾರ್ನಬೈಲಿನಲ್ಲಿ ಸ್ಕೂಟರ್‌ರೊಂದು ಸವಾರನ ನಿಯಂತ್ರಣದ ತಪ್ಪಿ ಬಿದ್ದು ಸಹಸವಾರ ಗಂಭೀರ ಗಾಯಗೊಂಡ ಘಟನೆ ಸೆ. 2ರಂದು ನಡೆದಿದೆ.

Advertisement

ಘಟನೆಯಲ್ಲಿ ಬೆಳ್ಮ ಗ್ರಾಮದ ನಿತ್ಯಾನಂದನಗರ ನಿವಾಸಿ ಅಬ್ಟಾಸ್‌ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಅವರು ಸವಾರ ಸಾದಿಕ್‌ ಜತೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಆತ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿದ ಪರಿಣಾಮ ಸ್ಕೂಟರ್‌ ರಸ್ತೆಗೆ ಬಿದ್ದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next