Advertisement
ಇಂತಹ ವರ್ತನೆ ಮುಸ್ಲಿಮ್ ಸಮುದಾಯದ ವಿವಾಹದ ಆಚರಣೆಗೆ ವಿರುದ್ಧವಾಗಿದೆ. ವಿವಾಹ ಸಂದರ್ಭಗಳಲ್ಲಿ ಯಾವುದೇ ಕಾರಣಕ್ಕೂ ಇಂತಹ ವರ್ತನೆ ಸಮರ್ಥಿಸುವಂತದ್ದಲ್ಲ. ಮತೀಯ ಸೂಕ್ಷ್ಮ ಪ್ರದೇಶಗಳಲ್ಲಿ ಕೃತ್ಯದಾರರ ಇಂತಹ ವರ್ತನೆ ಖಂಡನೀಯ. ಒಂದು ನಿರ್ದಿಷ್ಟ ಸಮುದಾಯದ ಧಾರ್ಮಿಕ ನಂಬಿಕೆಗೆ ಅವಮಾನ ಮಾಡಿದ ಈ ಕೃತ್ಯದ ವಿರುದ್ಧ ಪೊಲೀಸು ಇಲಾಖೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಆಗ್ರಹಿಸುತ್ತದೆ ಎಂದು ಹೇಳಿದ್ದಾರೆ.
Advertisement
ವಿವಾಹ ಸಂದರ್ಭ ವರ ಕೊರಗಜ್ಜ ವೇಷ: ಮುಸ್ಲಿಮ್ ಒಕ್ಕೂಟ ಖಂಡನೆ
08:14 PM Jan 07, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.